Home » ಪುಂಜಾಲಕಟ್ಟೆ:ಯುವ ವಕೀಲನ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣ!! ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು!?

ಪುಂಜಾಲಕಟ್ಟೆ:ಯುವ ವಕೀಲನ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣ!! ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು!?

0 comments

ಪುಂಜಾಲಕಟ್ಟೆ:ಇಲ್ಲಿನ ಯುವ ವಕೀಲ ಕುಲ್ ದೀಪ್ ಶೆಟ್ಟಿ ಅವರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ವಕೀಲರ ಸಂಘ ರಸ್ತೆಗಿಳಿದು ಪ್ರತಿಭಟಿಸಿದ ಬೆನ್ನಲ್ಲೇ, ದೌರ್ಜನ್ಯ ಎಸಗಿದ ಆರೋಪ ಹೊತ್ತ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಪಡಿಸಿದ ಆದೇಶವೊಂದು ಹೊರಬಿದ್ದಿದೆ.

You may also like

Leave a Comment