Home » ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು : ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು : ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು

0 comments

: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರನ್ನು ಅಹಮದಾಬಾದ್‌ನಲ್ಲಿರುವ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

You may also like

Leave a Comment