Home » BIG BREAKING NEWS : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ವಿಧಿವಶ

BIG BREAKING NEWS : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ವಿಧಿವಶ

0 comments

ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿರೋದಾಗಿ ತಿಳಿದು ಬಂದಿದೆ.

You may also like

Leave a Comment