ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ದಕ್ಷಿಣ ಮಧ್ಯ ರೈಲ್ವೆ
ಹುದ್ದೆ : ಅಪ್ರೆಂಟಿಸ್
ಒಟ್ಟು ಹುದ್ದೆ : 4103
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣ
ಹುದ್ದೆಯ ಮಾಹಿತಿ:
ಎಸಿ ಮೆಕ್ಯಾನಿಕ್ -250
ಕಾರ್ಪೆಂಟರ್- 18
ಡೀಸೆಲ್ ಮೆಕ್ಯಾನಿಕ್- 531
ಎಲೆಕ್ಟ್ರಿಷಿಯನ್-1019
ಎಲೆಕ್ಟ್ರಾನಿಕ್ ಮೆಕ್ಯಾನಿಕ್- 92
ಫಿಟ್ಟರ್- 1460
ಮ್ಯಾಚಿನ್ಸ್ಟ್- 71
ಮೆಕ್ಯಾನಿಕ್ ಮೆಷಿನ್ ಟೂಲ್ ಮೇಂಟೇನೆನ್ಸ್- 5
ಮಿಲ್ ರೈಟ್ ಮೇಂಟೇನೆನ್ಸ್ (MWM)- 24
ಪೇಂಟರ್- 80
ವೆಲ್ಡರ್- 553
ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ/ NCVT/SCVT ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 100 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ವೈದ್ಯಕೀಯ ಪರೀಕ್ಷೆ
ದೈಹಿಕ ಗುಣಮಟ್ಟ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 29/01/2023
