ಮುಂದಿನ ವಿಧಾನಸಭೆ ಚುನಾವಣೆಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿ ಖಚಿತ ಎಂದು ಅಧಿಕೃತವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
Karnataka | I have decided to contest the upcoming Assembly elections from Kolar constituency, but it's subject to approval from the high command: Former Karnataka CM & Congress leader Siddaramaiah in Kolar pic.twitter.com/i461mcBcV2
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಭೇಟಿ, ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡುತ್ತಾ, ತಾವು ಕೋಲಾರದಿಂದ ಸ್ಪರ್ಧಿ ಸುವ ಬಗ್ಗೆ ಬಹಿರಂಗವಾಗಿ ಘೋಷಣೆ ಮಾಡುವ ಮೂಲಕ ತಿಳಿಸಿದ್ದಾರೆ. ನಾನು ಕೋಲಾರ ಜಿಲ್ಲೆಯಿಂದ ಮುಂದಿನ ಚುನಾವಣೆಗೆ ಸ್ಪರ್ಧಿಸಲಿ ತೀರ್ಮಾನಿಸಿದ್ದೇನೆ. ನಿಮ್ಮ ಪ್ರೀತಿ ಅಭಿಮಾನ ತಿರಸ್ಕರಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಚುನಾವಣಾ ಕ್ಷೇತ್ರ ಘೋಷಣೆ ಬೆನ್ನಲ್ಲೆ ಜೈಕಾರ ಕೇಳಿಬಂದಿದೆ.