Home » BSF Recruitment 2023: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ | ಒಟ್ಟು ಹುದ್ದೆ-1410, ಅರ್ಜಿ ಸಲ್ಲಿಸಲು ಕೊನೆ ದಿನ-ಮಾರ್ಚ್ 1

BSF Recruitment 2023: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗ | ಒಟ್ಟು ಹುದ್ದೆ-1410, ಅರ್ಜಿ ಸಲ್ಲಿಸಲು ಕೊನೆ ದಿನ-ಮಾರ್ಚ್ 1

0 comments

ಭಾರತೀಯ ಸೇನೆಯಯಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರಗಳು:
ಒಟ್ಟು 1410 ಕಾನ್ಸ್​ಟೇಬಲ್ (ಟ್ರೇಡ್ಸ್​ಮೆನ್)
ಕಾನ್ಸ್​ಟೇಬಲ್ (ಪುರುಷ)- 1343 ಹುದ್ದೆಗಳು
ಕಾನ್ಸ್​ಟೇಬಲ್ (ಮಹಿಳೆ)- 67 ಹುದ್ದೆಗಳು

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ 10ನೇ ತರಗತಿಯಲ್ಲಿ ಪಾಸಾಗಿರುವವರು ಅರ್ಜಿ ಸಲ್ಲಿಸಬಹುದು. ಕೆಲವು ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಜೊತೆ ಐಟಿಐ ಪ್ರಮಾಣ ಪತ್ರವೊಂದಿರಬೇಕೆಂದು ತಿಳಿಸಲಾಗಿದೆ.

ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 25 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯಸ್ಸನ್ನು ಮಾರ್ಚ್​ 1, 2023ಕ್ಕೆ ಅನುಗುಣವಾಗಿ ಪರಿಗಣಿಸಲಾಗುತ್ತದೆ. ಇದಲ್ಲದೆ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಮಾಸಿಕ ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳ ವೇತನವಾಗಿ 21,700 ರಿಂದ 69,100 ರೂ. ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್​ 1, 2023.

ಅಧಿಕೃತ ವೆಬ್​ಸೈಟ್​ : rectt.bsf.gov.in

You may also like

Leave a Comment