Home » Vehicle inspection for election: ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಪಾಸಣೆ : ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

Vehicle inspection for election: ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಪಾಸಣೆ : ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ವಶಕ್ಕೆ

1 comment
Vehicle inspection for election

Vehicle inspection for election : ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ (Vidhanasabha Election) ಹಿನ್ನೆಲೆಯಲ್ಲಿ ವಾಹನ ತಪಾಸಣೆ (Vehicle inspection for election) ನಡೆಸುತ್ತಿದ್ದ ವೇಳೆ ಕೋಟ್ಯಾಂತರ ಮೌಲ್ಯದ ಚಿನ್ನ ಸಾಗಾಟ ಪತ್ತೆಯಾಗಿದೆ.

ತರೀಕೆರೆ ಚೆಕ್ ಪೋಸ್ಟ್ ನಲ್ಲಿ ಎಸ್ಪಿ‌ ಉಮಾ ಪ್ರಶಾಂತ್ ನೇತೃತ್ವದಲ್ಲಿ ವಾಹನ ತಪಾಸಣೆ ‌ಮಾಡುವಾಗ ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನ‌ ಪತ್ತೆಯಾಗಿದೆ.

ವಾಹನ ತಪಾಸಣೆ ‌ಮಾಡುವಾಗ 2 ಕೋಟಿ 30‌ ಲಕ್ಷ‌‌ ಬೆಲೆ ಬಾಳುವ 9 ಕೆ.ಜಿ‌. 300 ಗ್ರಾಂ ಚಿನ್ನ ವಶ . ವಾಹನ ದಲ್ಲಿ ಚಿನ್ನದ ಸರ, ಚಿನ್ನದ ಬಿಸ್ಕೆಟ್ ನಾಲ್ಕು ಬಾಕ್ಸ್ ನಲ್ಲಿ‌ ಪತ್ತೆಯಾಗಿದೆ.

ಈ ಚಿನ್ನವನ್ನ‌ ಪಿಕಪ್ ವಾಹನದಲ್ಲಿ‌ ತರುತ್ತಿದ್ದ ಇಬ್ಬರು ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

You may also like

Leave a Comment