Home » Anganawadi Jobs : ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ : ಒಟ್ಟು ಹುದ್ದೆ : 51, ಅರ್ಜಿ ಸಲ್ಲಿಸಲು ಕೊನೆ ದಿನ : ಏ.24

Anganawadi Jobs : ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ : ಒಟ್ಟು ಹುದ್ದೆ : 51, ಅರ್ಜಿ ಸಲ್ಲಿಸಲು ಕೊನೆ ದಿನ : ಏ.24

0 comments
Anganawadi Jobs

Anganawadi Jobs  : ಉದ್ಯೋಗ (job) ಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ (Anganawadi Jobs) ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಅಂಗನವಾಡಿ ಕೇಂದ್ರ
ಸ್ಥಳ : ಹೊಸಕೋಟೆ
ಒಟ್ಟು ಹುದ್ದೆ : 51
ಅಂಗನವಾಡಿ ಕಾರ್ಯಕರ್ತೆ – 15
ಅಂಗನವಾಡಿ ಸಹಾಯಕಿ – 36
ಅರ್ಜಿ ಸಲ್ಲಿಸಲು ಕೊನೆ ದಿನ – ಏಪ್ರಿಲ್ 24

ಅರ್ಜಿ ಸಲ್ಲಿಕೆ ವಿಧಾನ : ಆಫ್ ಲೈನ್

ಅರ್ಜಿ ಸಲ್ಲಿಕೆ ವಿಳಾಸ :
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಟಿ.ಎ.ಪಿ.ಸಿ.ಎಂ.ಎಸ್. ಆವರಣ, ಹೊಸಕೋಟೆ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:
080 27931493

ಏಪ್ರಿಲ್ 24 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದ್ದು, ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮುಚ್ಚಿದ ಲಕೋಟೆಯಲ್ಲಿ ತುಂಬಿಸಿ ಸಂಬಂಧಿತ ವಿಳಾಸಕ್ಕೆ ಕಳುಹಿಸಬೇಕು. ಆಸಕ್ತ ಅರ್ಹ ಅಭ್ಯರ್ಥಿಗಳು ಹೊಸಕೋಟೆ ಅಂಗನವಾಡಿ ಕೇಂದ್ರದ ಉದ್ಯೋಗಕ್ಕೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

You may also like

Leave a Comment