Home » Vishweshwar hegade kageri: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 5 ಸಾವಿರ ಮತಗಳಿಂದ ಸೋಲು

Vishweshwar hegade kageri: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 5 ಸಾವಿರ ಮತಗಳಿಂದ ಸೋಲು

by ಹೊಸಕನ್ನಡ
0 comments

ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಭಾರೀ ಅಚ್ಚರಿಯ ಫಲಿತಾಂಶವನ್ನು ಕನ್ನಡ ನಾಡಿನ ಜನತೆ ನೀಡಿದ್ದಾರೆ. ಇದೀಗ ವಿಧಾನಸಭಾ ಸ್ಪೀಕರ್, ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲನ್ನು ಅನುಭವಿಸಿದ್ದಾರೆ.

ಹೌದು, 2023ರ ಚುನಾವಣೆ ರೋಚಕವಾದ ಫಲಿತಾಂಶವನ್ನು ನೀಡುತ್ತಿದೆ. ಆಡಳಿತ ರೂಢ ಬಿಜೆಪಿಯ ಘಟಾನುಘಟಿ ನಾಯಕರು ಸೋಲುವನ್ನು ಅನುಭವಿಸುತ್ತಿದ್ದಾರೆ. ಬಿಜೆಪಿಗಂತೂ ಭಾರಿ ಹಿನ್ನಡೆಯಾಗಿದೆ. ಈ ನಡುವೆ ವಿಧಾನಸಭೆಯ ಸ್ಪೀಕರ್, ಶಿರಸಿ- ಸಿದ್ಧಾಪುರ ಕ್ಷೇತ್ರದಲ್ಲಿ ಗೆಲುವಿನ ಸರದಾರನಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇವಲ 5 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.

You may also like

Leave a Comment