Home » CM Siddaramaiah: ಸಿಎಂ ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಭರ್ಜರಿ ಸಿದ್ದತೆ : ಕಂಠೀರವ ಸ್ಟೇಡಿಯಂ ಕಟೌಟ್‌ ಅಳವಡಿಕೆ

CM Siddaramaiah: ಸಿಎಂ ಸಿದ್ದರಾಮಯ್ಯ ಪ್ರಮಾಣವಚನಕ್ಕೆ ಭರ್ಜರಿ ಸಿದ್ದತೆ : ಕಂಠೀರವ ಸ್ಟೇಡಿಯಂ ಕಟೌಟ್‌ ಅಳವಡಿಕೆ

0 comments
CM Siddaramaiah

CM Siddaramaiah: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ.

‌ಮೇ. 20ರಂದು ಮಧ್ಯಾಹ್ನ 10.30ಕ್ಕೆ ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಸುದ್ದಿಗೋಷ್ಟಿ ನಡೆಸಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೆ ನಿಯೋಜಿತ ಸಿಎಂ ಪ್ರಮಾಣವಚನಕ್ಕೆ ಬೆಂಗಳೂರಿನಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ಸಿದ್ದತೆ ನಡೆಸಲಾಗುತಿದೆ. ಬೃಹತ್‌ ವೇದಿಕೆಯನ್ನು ನಿರ್ಮಾಣ ಮಾಡಲಾಗುತ್ತಿದೆ.ಕ್ರೀಡ್ರಾಂಗಣದ ಸುತ್ತಲು ಸಿದ್ದರಾಮಯ್ಯ (CM Siddaramaiah)  ಕಟೌಟ್‌ ಅಳವಡಿಕೆ ಮಾಡಲಾಗಿದೆ. ಅಲ್ಲದೇ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಈಗಾಗಲೇ ಪ್ರಮುಖ ನಾಯಕರುಗಳಿಗೆ ಆಹ್ವಾನ ಮಾಡಲಾಗುತ್ತಿದೆ. 20ರಂದು ನಗರದಾದ್ಯಂತ ಪೊಲೀಸರಿಂದ ಬಿಗಿ ಭದ್ರತೆ ವಹಿಸುವ ಸಾಧ್ಯತೆಯಿದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗುತ್ತದೆ.

 

ಇದನ್ನು ಓದಿ: Bengaluru Heat Wave: ರಾಜ್ಯದಲ್ಲಿ ಬಿಸಿಲ ತಾಪ ಹೆಚ್ಚಳ ; ಬೆಂಗಳೂರಲ್ಲಿ ತಾಪಮಾನ ಏರಿಕೆ!! ಯಾವಾಗ ಮಳೆ ಬರಲಿದೆ?! 

You may also like

Leave a Comment