Home » BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ, ಮಾಸಿಕ ವೇತನ 82,8660 ರೂ. ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!!

BMRCL Recruitment 2023: ನಮ್ಮ ಮೆಟ್ರೋದಲ್ಲಿ ಉದ್ಯೋಗವಕಾಶ, ಮಾಸಿಕ ವೇತನ 82,8660 ರೂ. ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!!

0 comments
BMRCL Recruitment 2023

BMRCL Recruitment 2023: ಇಂದಿನ ದಿನದಲ್ಲಿ ಕೆಲಸ (Job) ಸಿಗೋದು ತುಂಬಾನೆ ಕಷ್ಟ. ಸಿಕ್ಕಿದರೂ ಬಯಸಿದ ಕೆಲಸ ಸಿಗೋದಿಲ್ಲ. ಬಯಸಿರುವ ಕೆಲಸ ಸಿಗೋದಕ್ಕೆ ಶತಪ್ರಯತ್ನವೇ ಬೇಕು ಎಂದರೆ ತಪ್ಪಾಗಲಾರದು. ಸದ್ಯ ನಿರುದ್ಯೋಗಿಗಳಿಗೆ ಸಿಹಿಸುದ್ದಿ ಇಲ್ಲಿದೆ.

ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ (BMRCL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ (BMRCL Recruitment 2023). ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಯ ವಿವರ:-
ಹುದ್ದೆಯ ಹೆಸರು : ಸ್ಟೇಷನ್ ಕಂಟ್ರೋಲರ್ (SC), ಟ್ರೈನ್ ಆಪರೇಟರ್ (TO)
ಹುದ್ದೆಯ ಸಂಖ್ಯೆ : 96

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:31/5/2023

ವಿದ್ಯಾರ್ಹತೆ: ಹತ್ತನೇ ತರಗತಿ/ ಡಿಪ್ಲೊಮಾ
ವಯೋಮಿತಿ: ಗರಿಷ್ಟ 45 ವರ್ಷ.
ಮಾಸಿಕ ವೇತನ : ರೂ.35,000- 82,8660 ರೂ.
ಸ್ಥಳ : ಬೆಂಗಳೂರು

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ https://bmrc.co.in ಗೆ ಭೇಟಿ ನೀಡಿ.

 

ಇದನ್ನು ಓದಿ: Medicines Price: ಕೇಂದ್ರ ಸರ್ಕಾರದಿಂದ ಸಿಹಿಸುದ್ಧಿ ; ಈ ಔಷಧಿಗಳ ಬೆಲೆಯಲ್ಲಿ ಶೇ. 50 ಇಳಿಕೆ!! 

You may also like

Leave a Comment