3
ಮಂಗಳೂರು: ಭಾರತೀಯ ಜನತಾ ಪಕ್ಷ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಲ್ ಸಂತೋಷ್ ಅವರನ್ನು ಮುಂದುವರಿಸಲಾಗಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿ ಅವರನ್ನು ಕೈಬಿಡಲಾಗಿದೆ.
ಸಿಟಿ ರವಿ ಗೆ ಬದಲಾಗಿ ತೆಲಂಗಾಣದ ಸಂಜಯ್ ಬಂಡಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಇನ್ನುಳಿದಂತೆ ಪಕ್ಷದ 8 ನಾಯಕರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ ಮತ್ತು 13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.


ಇದನ್ನು ಓದಿ: ಈ ಸ್ಮಾರ್ಟ್‌ಫೋನ್ ಆಗಸ್ಟ್ 1 ರಿಂದ ನಿಷ್ಕ್ರಿಯವಾಗಲಿದೆ! ನಿಮ್ಮ ಫೋನ್ ಏನಾದರೂ ಈ ಲಿಸ್ಟ್ ನಲ್ಲಿದೆಯಾ ನೋಡಿ!!!
