Home » ಎಸ್‌ಎಸ್‌ಸಿ : ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಎಸ್‌ಸಿ : ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ

by Praveen Chennavara
0 comments

SSC stenographer post:ಬೆಂಗಳೂರು : ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ ಸ್ಟೆನೋಗ್ರಾಫರ್(SSC stenographer post) ಗ್ರೇಡ್ ‘ಸಿ’ ಮತ್ತು ‘ಡಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿದೆ.

12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಶೀಘ್ರಲಿಪಿ ಮತ್ತು ಬೆರಳಚ್ಚು ಕೌಶಲ್ಯ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿಯನ್ನು ಜಾಲತಾಣ
https://ssc.nic.in ದಲ್ಲಿ ಆಗಸ್ಟ್ 23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.ssckkr.kar.nic.in ಅನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: ಹೊಸ ಪಡಿತರ ಚೀಟಿ ಮಂಜೂರು ಮಾಡಬೇಡಿ: ಸರ್ಕಾರದ ಆದೇಶ, ತಕ್ಷಣದಿಂದ ಜಾರಿ

You may also like