Home » Kalyana Karnataka government job vacancies: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ!!!

Kalyana Karnataka government job vacancies: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ!!!

by Mallika
0 comments

Kalyana Karnataka government job vacancies: ಸರಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿ ಇರುವ ನಿರುದ್ಯೋಗಿಗಳಿಗೆ ಭರ್ಜರಿ ಗುಡ್‌ನ್ಯೂಸ್‌ ಇದೆ. ಕಲ್ಯಾಣ ಕರ್ನಾಟಕ ಭಾಗದ (Kalyana Karnataka government job vacancies) ಎಲ್ಲಾ ರೀತಿಯ ಖಾಲಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಈ ಕುರಿತು ಸಚಿವರು ಸೂಚನೆ ನೀಡಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲರವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿವಿದ ಇಲಾಖೆಗಳಡಿ ಖಾಲಿ ಇರುವ ಹುದ್ದೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ, ಬಡ್ತಿ ಎಷ್ಟು ಮಂದಿಗೆ ನೀಡಬೇಕು ಎಂಬ ಅಂಕಿ ಅಂಶಗಳ ಅನುಪಾಲನಾ ವರದಿಯನ್ನು ನೀಡಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.

You may also like

Leave a Comment