Home » Karnataka Jobs: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರೋರಿಗೆ ಬಿಗ್ ಅಪ್ಡೇಟ್ ಕೊಟ್ಟ ಡಾ. ಪರಮೇಶ್ವರ್- ಸದ್ಯದಲ್ಲೇ ಆಗಲಿದೆ ಲಕ್ಷ, ಲಕ್ಷ ಹುದ್ದೆಗಳ ಭರ್ತಿ !!

Karnataka Jobs: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರೋರಿಗೆ ಬಿಗ್ ಅಪ್ಡೇಟ್ ಕೊಟ್ಟ ಡಾ. ಪರಮೇಶ್ವರ್- ಸದ್ಯದಲ್ಲೇ ಆಗಲಿದೆ ಲಕ್ಷ, ಲಕ್ಷ ಹುದ್ದೆಗಳ ಭರ್ತಿ !!

1 comment
Karnataka Jobs

Karnataka Jobs: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಿಗ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರಿದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಖಾಲಿಯಿದೆ.ಗೃಹ ಸಚಿವ ಡಾ.ಜಿ ಪರಮೇಶ್ವರ್‌ (G. Parameshwar)aಖಾಲಿಯಿರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ (Karnataka Jobs)ಮಾಡುವ ಸಲುವಾಗಿ ಮುಂದಿನ ಐದು ವರ್ಷಗಳಲ್ಲಿ ನೇಮಕ ಮಾಡಲಾಗುವ ಕುರಿತು ಮಾಹಿತಿ ನೀಡಿದ್ದಾರೆ.

ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಶನಿವಾರ ತುಮಕೂರಿನ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್ ಆಶ್ವಾಸನೆ ನೀಡಿದ್ದು, ಇದರ ಅನುಸಾರ ಸರ್ಕಾರ ಈ ಹೇಳಿದಂತೆ ಜಾರಿ ಮಾಡಲಿದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ: Eshwara Khandre: ನವಿಲುಗರಿ ಸಂಗ್ರಹ, ಮಾರಾಟದ ಕುರಿತು ಮಹತ್ವದ ಆದೇಶ ಹೊರಡಿಸಿದ ಅರಣ್ಯ ಸಚಿವರು !!

You may also like

Leave a Comment