Home » ದ.ಕ: ಮತ್ತೆ ನೈತಿಕ ಪೊಲೀಸ್‌ಗಿರಿ : ಭಿನ್ನ ಕೋಮಿನ ಜೋಡಿಯ ತರಾಟೆ

ದ.ಕ: ಮತ್ತೆ ನೈತಿಕ ಪೊಲೀಸ್‌ಗಿರಿ : ಭಿನ್ನ ಕೋಮಿನ ಜೋಡಿಯ ತರಾಟೆ

89 comments

Mangaluru: ಜೊತೆಯಲ್ಲಿದ್ದ ಬೇರೆ ಬೇರೆ ಕೋಮಿನ ಯುವಕ ಮತ್ತು ಯುವತಿ ಮೇಲೆ ಹಿಂದೂ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆಯೊಂದು ನಡೆದಿದೆ.

ಮಿಲಾಗ್ರಿಸ್‌ ಬಳಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಇದ್ದಿದ್ದು, ಇದನ್ನು ಗಮನಿಸಿದ ಯುವಕನನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಘಟನೆ ನಿನ್ನೆ ಸಂಜೆ ನಡೆದಿದ್ದು, ಬಳಿಕ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಈ ಘಟನೆ ಕುರಿತು ಬಂದರು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನು ಓದಿ: Hijab ban: ಹಿಜಾಬ್ ನಿಷೇದ ವಾಪಸ್ ಪಡೆದ ಸರ್ಕಾರ- ಬಿಜೆಪಿ ಮೊದಲ ಪ್ರತಿಕ್ರಿಯೆ ಹೀಗಿತ್ತು !!

You may also like

Leave a Comment