Home » Dowry Case: ಮದುವೆ ಕೊನೆ ಕ್ಷಣದಲ್ಲಿ ರೋಚಕ ಟ್ವಿಸ್ಟ್: ಹಸೆ ಮಣೆ ಏರಿದ ವರ ಜೈಲು ಪಾಲು! ಕಾರಣವೇನು ಗೊತ್ತಾ??

Dowry Case: ಮದುವೆ ಕೊನೆ ಕ್ಷಣದಲ್ಲಿ ರೋಚಕ ಟ್ವಿಸ್ಟ್: ಹಸೆ ಮಣೆ ಏರಿದ ವರ ಜೈಲು ಪಾಲು! ಕಾರಣವೇನು ಗೊತ್ತಾ??

1 comment
Dowry Case

Dowry Case: ಬೆಳಗಾವಿಯ (Belagavi) ಖಾನಾಪುರ ಪಟ್ಟಣದಲ್ಲಿ ಮದುವೆ (Marriage) ನಡೆಯುವ ಕೊನೆ ಗಳಿಗೆಯಲ್ಲಿ ಮದುವೆ ಮುರಿದುಬಿದ್ದು ವರ ಹಿಂಡಲಗಾ ಜೈಲುಪಾಲಾದ (Prision)ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಲೋಕಮಾನ್ಯ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯಬೇಕಾಗಿತ್ತು. ಈ ಮದುವೆಯ ನಿಶ್ಚಿತಾರ್ಥದ ವೇಳೆಗೆ 50 ಗ್ರಾಂ ಬಂಗಾರ,(Dowry Case) ಒಂದು ಲಕ್ಷ ವರೋಪಚಾರ ನೀಡುವ ಕುರಿತು ಮಾತುಕತೆ ನಡೆದಿತ್ತು. ಆದರೆ, ವರನ ಕಡೆಯವರು 100 ಗ್ರಾಂ ಚಿನ್ನ, 10 ಲಕ್ಷ ರೂಪಾಯಿ ವರದಕ್ಷಿಣೆ (Dowry)ನೀಡಕೆಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ವಧುವಿನ ಕುಟುಂಬದವರು ಒಪ್ಪದೆ ಇದ್ದಾಗ ವರ ಸಚಿನ್ ಪಾಟೀಲ್ ಮದುವೆಯಾಗಲು ನಿರಾಕರಿಸಿದ್ದಾನೆ. ಹೀಗಾಗಿ, ವಧುವಿನ ಕುಟುಂಬಸ್ಥರು ಖಾನಾಪುರ ಪೊಲೀಸರಿಗೆ ದೂರು ನೀಡಿದ್ದು, ಖಾನಾಪುರ ಪೊಲೀಸ್ ಠಾಣೆಯಲ್ಲಿ ವರನ ವಿರುದ್ಧ ವಧು ದೂರು ನೀಡಿದ್ದಾರೆ. ವಧುವಿನ ಕುಟುಂಬದವರು ನೀಡಿದ ದೂರಿನ ಮೇರೆಗೆ ಪೊಲೀಸರು ವರ ಸಚಿನ್ ಪಾಟೀಲ್ನನ್ನು ಬಂಧಿಸಿ ಹಿಂಡಲಗಾ ಜೈಲಿಗೆ ರವಾನಿಸಿದ್ದಾರೆ.

ಇದನ್ನು ಓದಿ: Airtel Annual Plan: ಏರ್ಟೆಲ್ ಗ್ರಾಹಕರಿಗೆ ಬಂಪರ್ ಸಿಹಿ ಸುದ್ದಿ: ಅಗ್ಗದ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ!!

You may also like

Leave a Comment