3
ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಹೃದಯಾಘಾತದಿಂದ ಇಂದು ನಿಧನರ ಹೊಂದಿದ್ದಾರೆ. ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಶಿವರಾಂ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ದೃಢಪಡಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ: Accident: ಮಧ್ಯಪ್ರದೇಶದಲ್ಲಿ ಪಿಕ್ ಅಪ್ ವಾಹನ ಪಲ್ಟಿ : 14 ಮಂದಿ ಭೀಕರ ಸಾವು
