Home » Lok Sabha Election 2024: ಲೋಕಸಭೆ ಚುನಾವಣೆ 2024; ದಿನಾಂಕ, ವೇಳಾಪಟ್ಟಿ ಇಂದು ಘೋಷಣೆ ಕುರಿತು ಆಯೋಗದ ಸುದ್ದಿಗೋಷ್ಠಿಯ ನೇರ ಪ್ರಸಾರ ನೋಡಲು ಇಲ್ಲಿದೆ ಲಿಂಕ್‌

Lok Sabha Election 2024: ಲೋಕಸಭೆ ಚುನಾವಣೆ 2024; ದಿನಾಂಕ, ವೇಳಾಪಟ್ಟಿ ಇಂದು ಘೋಷಣೆ ಕುರಿತು ಆಯೋಗದ ಸುದ್ದಿಗೋಷ್ಠಿಯ ನೇರ ಪ್ರಸಾರ ನೋಡಲು ಇಲ್ಲಿದೆ ಲಿಂಕ್‌

1 comment
Lok Sabha Election 2024

Lok Sabha Elections 2024: ಲೋಕಸಭೆ ಚುನಾವಣೆ 2024 ರ ದಿನಾಂಕ ವೇಳಾಪಟ್ಟಿಯನ್ನು ಇಂದು (ಮಾರ್ಚ್‌ 16) ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿಯಲ್ಲಿ ಪ್ರಕಟ ಮಾಡಲಿದೆ. ಈ ಪತ್ರಿಕಾಗೋಷ್ಠಿಯ ನೇರ ಪ್ರಸಾರವಿರಲಿದ್ದು ಈ ಕೆಳಗೆ ನೀಡಿದ ಲಿಂಕ್‌ ಮೂಲಕ ನೀವು ಎಲ್ಲಾ ವಿವರಗಳನ್ನು ಪಡೆಯಬಹುದು.

ಇದನ್ನೂ ಓದಿ: Education Board : ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಹೊಸ ರೂಲ್ಸ್ – ಇಲಾಖೆಯಿಂದ ಖಡಕ್ ಆದೇಶ !!

ಭಾರತದ ಚುನಾವಣಾ ಆಯೋಗವು ಕಳೆದ ಬಾರಿ 2019 ರ ಲೋಕಸಭೆ ಚುನಾವಣೆಯ ದಿನಾಂಕ ಮತ್ತು ವೇಳಾಪಟ್ಟಿಯನ್ನು ಮಾರ್ಚ್‌ 10 ರಂದು ಪ್ರಕಟ ಮಾಡಿತ್ತು. ಅಂದು ಏಳು ಹಂತಗಳಲ್ಲಿ ಚುನಾವಣೆ ನಡೆದು, ಎಪ್ರಿಲ್‌ 11 ರಿಂದ ಮೇ.19 ರ ತನಕ ಮತದಾನ ನಡೆಯಿತು. ಮೇ.23 ರಂದು ಫಲಿತಾಂಶ ಪ್ರಕಟವಾಗಿತ್ತು.

ಇದನ್ನೂ ಓದಿ: Political News: ಬಿಜೆಪಿಗೆ ಬಾಕಿ ಉಳಿಸಿಕೊಂಡಿರುವ ಈ 5 ಕ್ಷೇತ್ರಗಳು ಇದೀಗ ಮಗ್ಗಲ ಮುಳ್ಳಾಗಿ ಬಿಜೆಪಿಗೆ ಚುಚ್ಚುತ್ತಿವೆ

ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ 2019 ರ ಎಪ್ರಿಲ್‌ 18 ಮತ್ತು 23 ರಂದು ತಲಾ 14 ಕ್ಷೇತ್ರಗಳ ಮತದಾನ ನಡೆದಿದ್ದು, 25ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದ್ದು, ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ 1ಕ್ಷೇತ್ರದಲ್ಲಿ ಜೆಡಿಎಸ್‌ ಗೆಲುವು ಸಾಧಿಸುತ್ತು. ಒಟ್ಟು 28 ಕ್ಷೇತ್ರಗಳಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆದಿತ್ತು.

You may also like

Leave a Comment