Home » Karnataka Weather: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

Karnataka Weather: ಕರ್ನಾಟಕದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

0 comments
Karnataka Weather

Karnataka Weather: ಕರ್ನಾಟಕದಲ್ಲಿ ಬಿಸಿಲ ಬೇಗೆಯಿಂದ ಜನ ತತ್ತರಿಸಿ ಹೋಗಿರುವ ಜೊತೆಗೆ ನೀರಿನ ಅಭಾವ ಕೂಡಾ ಉಂಟಾಗಿದೆ. ಈ ಸಂದರ್ಭದಲ್ಲಿ ಹವಾಮಾನ ಇಲಾಖೆಯು ಖುಷಿಯ ಸುದ್ದಿಯೊಂದನ್ನು ನೀಡಿದೆ.

ಇದನ್ನೂ ಓದಿ: Deadly Accident: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಟ್ರ್ಯಾಕ್ಟರ್‌- ಕಾರು ಡಿಕ್ಕಿ- 7 ಮಂದಿ ಸ್ಥಳದಲ್ಲೇ ಸಾವು

ಹೌದು, ಬೆಳಗಾವಿ, ಬೀದರ್, ಧಾರವಾಡ, ರಾಯಚೂರು, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Parliment Election: ಲೋಕಸಮರಕ್ಕೆ ಕಾಂಗ್ರೆಸ್’ಗೆ ಪಾಕಿಸ್ತಾನದಿಂದ ಹಣ ?!

ಉಳಿದ ಹಾಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಒಣಹವೆ ಇರಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನ ಧಗೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You may also like

Leave a Comment