Home » Brijesh Chowta: ಕಾಂಗ್ರೆಸ್‌ನ ಗೂಂಡಾಗಿರಿ, ಗೊಡ್ಡು ಬೆದರಿಕೆಗೆ ಬಗ್ಗಲ್ಲ-ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Brijesh Chowta: ಕಾಂಗ್ರೆಸ್‌ನ ಗೂಂಡಾಗಿರಿ, ಗೊಡ್ಡು ಬೆದರಿಕೆಗೆ ಬಗ್ಗಲ್ಲ-ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

1 comment
Brijesh Chowta

Dakshina Kannada (Puttur): ಬಿಜೆಪಿ ಕಾರ್ಯಕರ್ತ ಜಯಾನಂದ ಬಂಗೇರ ಮೇಲೆ ಕಾಂಗ್ರೆಸ್‌ ಗೂಂಡಾಗಿರಿ ವರ್ತನೆ ಮಾಡಿದ್ದು ಖಂಡನೀಯ ಎಂದು ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಹೇಳಿದ್ದಾರೆ.

ಇದನ್ನೂ ಓದಿ: Dakshina Kannada: ದಕ್ಷಿಣ ಕನ್ನಡ-ಕೊಡಗು ಗಡಿಭಾಗದಲ್ಲಿ 5ವರ್ಷಗಳ ನಂತರ ನಕ್ಸಲರು ಪ್ರತ್ಯಕ್ಷ

1400 ಕೋಟಿ ಅನುದಾನವನ್ನು ನಾನು ತಂದಿದ್ದೇನೆ ಎಂದು ಹೇಳುವ ಶಾಸಕರಿಗೆ ಈ ಬಗ್ಗೆ ಮಾಹಿತಿ ನೀಡಲು ಹಿಂಜರಿಕೆ ಏಕೆ? ಅನುದಾನದ ಬಗ್ಗೆ ಮಾಹಿತಿ ನೀಡಲು ಪುತ್ತೂರು ಶಾಸಕರು ವಿಫಲರಾಗಿದ್ದು, ಹತಾಶರಾಗಿರುವ ಶಾಸಕರು ತನ್ನ ಗೂಂಡಾ ಕಾರ್ಯಕರ್ತರ ಮೂಲಕ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡಿದ್ದಾರೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bigg Boss: ಬಿಗ್‌ಬಾಸ್‌ ಒಟಿಟಿ ಯ ವಿನ್ನರನ್ನು ಅರೆಸ್ಟ್‌ ಮಾಡಿದ ಪೊಲೀಸರು; ಈತನ ಮೇಲಿರುವ ಆರೋಪಗಳೇನು?

ಸದರಿ ಪ್ರಕರಣವನ್ನು ಪೊಲೀಸರು ಯಾವುದೇ ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಬೇಕು. ಹಾಗೂ ಕಾಂಗ್ರೆಸ್‌ ಗೂಂಡಾಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

You may also like

Leave a Comment