Home » Salman Khan House Firing: ಸಲ್ಮಾನ್ ಖಾನ್ ಮನೆಗೆ ಗುಂಡು ಹಾರಿಸಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

Salman Khan House Firing: ಸಲ್ಮಾನ್ ಖಾನ್ ಮನೆಗೆ ಗುಂಡು ಹಾರಿಸಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಸ್ಥಿತಿ ಗಂಭೀರ

0 comments
Salman Khan House Firing

Salman Khan House Firing: ಸಲ್ಮಾನ್ ಖಾನ್ ಮನೆಯಲ್ಲಿ ಫೈರಿಂಗ್ ಪ್ರಕರಣದಲ್ಲಿ ಈಗಾಗಲೇ ಮೂರು ಮಂದಿ ಪೊಲೀಸರ ವಶದಲ್ಲಿದ್ದಾರೆ. ಇದೀಗ ಹೊಸ ಸುದ್ದಿಯೊಂದು ಹೊರಬಿದ್ದಿದ್ದು, ಪ್ರಕರಣದ ಓರ್ವ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಮಾಧ್ಯಮವೊಂದು ಪ್ರಕಟಿಸಿದೆ.

ಇದನ್ನೂ ಓದಿ: SSY Vs FD Scheme: ಸುಕನ್ಯಾ ಸಮೃದ್ಧಿ ಯೋಜನೆಗಿಂತ ಹೆಚ್ಚಿನ ಬಡ್ಡಿಯನ್ನು ನೀಡುತ್ತಿವೆ ಈ ಬ್ಯಾಂಕ್‌ಗಳು

ಈ ಪ್ರಕರಣದಲ್ಲಿ ಆರೋಪಿಗಳಾದ ವಿಕ್ಕಿ ಗುಪ್ತಾ (24), ಸಾಗರ್ ಪಾಲ್ (21) ಮತ್ತು ಅನುಜ್ ಥಾಪನ್ (32) ಪೊಲೀಸರ ವಶದಲ್ಲಿದ್ದಾರೆ. ಇದೀಗ ಸಲ್ಮಾನ್ ಖಾನ್ ಮನೆಗೆ ಗುಂಡು ಹಾರಿಸಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಮಾಹಿತಿಯೊಂದು ವರದಿಯಾಗಿದೆ. ಅನುಜ್‌ ಥಾಪನ್‌ ಎಂಬ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ಹೇಳಲಾಗಿದ್ದು, ಈತನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:  Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

You may also like

Leave a Comment