Home » Viral Video: ಪೆಟ್ರೋಲ್ ಹಾಕಿಸಲು ಬಂಕ್’ಗೆ ಬಂದು ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿದ ಯುವತಿ – ವಿಡಿಯೋ ವೈರಲ್ !!

Viral Video: ಪೆಟ್ರೋಲ್ ಹಾಕಿಸಲು ಬಂಕ್’ಗೆ ಬಂದು ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿದ ಯುವತಿ – ವಿಡಿಯೋ ವೈರಲ್ !!

by ಹೊಸಕನ್ನಡ
7 comments

 

Viral Video: ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗೋ ವಿಡಿಯೋಗಳು ಒಮ್ಮೊಮ್ಮೆ ನಮಗೆ ನಿಜಕ್ಕೂ ಆಘಾತ ಉಂಟುಮಾಡುತ್ತದೆ. ಅಂತೆಯೇ ಇದೀಗ ಇಂತದ್ದೇ ಒಂದು ವಿಡಿಯೋ ವೈರಲ್ ಆಗಿದ್ದು ಪೆಟ್ರೋಲ್ ಹಾಕಿಸಲು ಬಂಕ್ಗೆ ಬಂದ ಯುವತಿಯೊಬ್ಬಳು ಸ್ಕೂಟರ್‌ನಿಂದ ಇಳಿದು ಪ್ಯಾಂಟ್ ಬಿಚ್ಚಿ ತೋರಿಸಿದ್ದಾಳೆ. ಈ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್)Viral Video)ಆಗ್ತಿದೆ.

ಹೌದು, ಎಂದಿನಂತೆ ಪೆಟ್ರೋಲ್ ಪಂಪ್‌ನಲ್ಲಿ(Petrol Pump) ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಸ್ಕೂಟರ್ ಮೂಲಕ ಇಬ್ಬರು ಯುವತಿಯರು ಆಗಮಿಸಿದ್ದಾರೆ. ಆಗ ಒಬ್ಬಳು ಹುಡುಗಿ ಏಕಾಏಕಿ ಸ್ಕೂಟರ್‌ನಿಂದ ಇಳಿದು ಪೆಟ್ರೋಲ್ ಹಾಕುತ್ತಿದ್ದ ಸಿಬ್ಬಂದಿ ಬಳಿ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ(Private Part) ತೋರಿಸುವ ಪ್ರಯತ್ನ ಮಾಡಿದ್ದಾಳೆ. ಈ ಘಟನೆ ವಿಡಿಯೋ ಭಾರಿ ವೈರಲ್ ಆಗಿದ್ದು, ಯುವತಿಯ ಅಸಭ್ಯ ವರ್ತನೆಗೆ ಭಾರಿ ವಿರೋಧ ವ್ಯಕ್ತವಾಗಿದೆ.

https://x.com/lavelybakshi/status/1785578172035264918

ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ತಿಳಿದುಬಂದಿಲ್ಲ. ಆದರೆ ಪೆಟ್ರೋಲ್ ಪಂಪ್‌ನ ಸಿಸಿಟಿವಿ(CCTV)ಯಲ್ಲಿ ಈ ದೃಶ್ಯ ದಾಖಲಾಗಿದೆ. ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಯುವತಿ ಏಕಾಏಕಿ ಸ್ಕೂಟರ್‌ನಿದ ಇಳಿದ ಪ್ಯಾಂಟ್ ಬಿಚ್ಚಿದ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಯುವತಿ ಈ ರೀತಿ ಮಾಡಿದ್ದು ಸರಿಯಲ್ಲ. ಯುವತಿ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಿಡಿಕಾರಿದ್ದಾರೆ.

You may also like

Leave a Comment