Home » Bantwala: ಅಗ್ನಿಶಾಮಕ ತಂಡದಿಂದ ಬಾವಿಗೆ ಬಿದ್ದ ನಾಯಿಯ ರಕ್ಷಣೆ

Bantwala: ಅಗ್ನಿಶಾಮಕ ತಂಡದಿಂದ ಬಾವಿಗೆ ಬಿದ್ದ ನಾಯಿಯ ರಕ್ಷಣೆ

0 comments
Bantwala

Bantwala: ಪಾಳು ಬಾವಿಗೆ ಬಿದ್ದ ನಾಯಿಯೊಂದನ್ನು ಬಂಟ್ವಾಳ ಅಗ್ನಿಶಾಮಕ ದಳದವರು ರಕ್ಷಿಸಿದ ಘಟನೆಯೊಂದು ಮೊಡಂಕಾಪಿನ ಗಾಂದೋಡಿ ಎಂಬಲ್ಲಿ ನಡೆದಿದೆ.

ಸೋಮವಾರ (ಇಂದು) ಬೆಳಗ್ಗೆ, ಸ್ಥಳೀಯರ ಪ್ರಕಾರ ನಾಯಿಯು ಕಳೆದ ಮೂರು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದು, ಬಾವಿಯನ್ನು ಯಾರೂ ಉಪಯೋಗಿಸದ ಕಾರಣ ನಾಯಿ ಬಿದ್ದಿರುವುದು ಗಮನಕ್ಕೆ ಬಂದಿರಲಿಲ್ಲ. ಆದರೆ ಇಂದು ನಾಯಿ ಬಾವಿಯಲ್ಲಿರುವುದು ಗೊತ್ತಾಗಿದ್ದು, ಅನಂತರ 100 ಸಂಖ್ಯೆಗೆ ಕರೆ ಮಾಡಿದ್ದು, ಬಳಿಕ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅನಂತರ ಅಗ್ನಿಶಾಮಕ ಸಿಬ್ಬಂದಿಯೊಬ್ಬರು ಹಗ್ಗದ ಸಹಾಯದಿಂದ ಬಾವಿಗೆ ಇಳಿದು ನಾಯಿಗೆ ಹಗ್ಗವನ್ನು ಕಟ್ಟಿದ್ದಾರೆ. ಅನಂತರ ನಾಯಿಯನ್ನು ಸುರಕ್ಷಿತವಾಗಿ ಮೇಲಕ್ಕೆ ತರಲಾಯಿತು.

ಇದನ್ನೂ ಓದಿ: ಹೆಚ್ ಡಿ ರೇವಣ್ಣ ಕೈಯಲ್ಲಿ ಮತ್ತೆ ಲಿಂಬೆಹಣ್ಣು ಪ್ರತ್ಯಕ್ಷ, ನ್ಯಾಯಾಧೀಶರ ಮುಂದೆಯೂ ಲಿಂಬೂ ಅದುಮುವುದನ್ನು ನಿಲ್ಲಿಸದ ಪ್ರಜ್ವಲ್ ಡ್ಯಾಡ್ !

You may also like

Leave a Comment