Home » Hassan: ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Hassan: ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

1 comment
Hassan

Hassan: ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ದೀಪಾ (34) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಚನ್ನರಾಯಪಟ್ಟಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ದೀಪಾ ಅವರು ಅವಿವಾಹಿತರಾಗಿದ್ದು, ಆತ್ಮಹತ್ಯೆ ಕುರಿತು ಚನ್ನರಾಯಪಟ್ಟಣ ಟೌನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: SSLC Result: 625ಕ್ಕೆ 624 ಅಂಕ, ಒಂದು ಮಾರ್ಕ್ ಕಡಿಮೆ ಆಗಿದ್ದಕ್ಕೆ ಮರು ಮೌಲ್ಯಮಾಪನ ಮೊರೆ ಹೋದ ವಿದ್ಯಾರ್ಥಿನಿ !!

You may also like

Leave a Comment