Home » Belthangady: ತಮ್ಮ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಹರೀಶ್‌ ಪೂಂಜಾ ಅರ್ಜಿ; ರದ್ದು ಕೋರಿ ಸಲ್ಲಿಸಿದ ಎರಡು ಪ್ರಕರಣ ಅರ್ಜಿ ವಜಾ

Belthangady: ತಮ್ಮ ವಿರುದ್ಧದ ಎರಡು ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಹರೀಶ್‌ ಪೂಂಜಾ ಅರ್ಜಿ; ರದ್ದು ಕೋರಿ ಸಲ್ಲಿಸಿದ ಎರಡು ಪ್ರಕರಣ ಅರ್ಜಿ ವಜಾ

0 comments
Harish Poonja

Belthangady: ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಕುರಿತಂತೆ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದು ಕೋರಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರು ಹಾಕಿದ್ದ ಅರ್ಜಿಯನ್ನು ಹೈಕೋರ್ಟ್‌ನ ಜನಪ್ರತಿನಿಧಿಗಳ ಕೋರ್ಟ್‌ ಇಂದು ವಜಾಗೊಳಿಸಿರುವ ಕುರಿತು ವರದಿಯಾಗಿದೆ.

Nitin Gadkari: ಕರ್ನಾಟಕ ರಸ್ತೆಗಳ ಅಭಿವೃದ್ಧಿಗೆ 2 ಲಕ್ಷ ಕೋಟಿ ಭರ್ಜರಿ ಆಫರ್-‌ ಷರತ್ತು ಅನ್ವಯ; ನಿತಿನ್‌ ಗಡ್ಕರಿ

ಅರ್ಜಿಯ ಬಗ್ಗೆ ಜೂ.5 ರಂದು ಬೆಂಗಳೂರಿನ ಹೈಕೋರ್ಟ್‌ನಲ್ಲಿ ಎರಡು ಪ್ರಕರಣ ರದ್ದು ಕೋರಿ ವಿಚಾರಣೆ ನಡೆಯಿತು. ಈ ವೇಳೆ ಕೋರ್ಟ್‌ ಎರಡು ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿದೆ. ಜೊತೆಗೆ ಈ ಪ್ರಕರಣದಲ್ಲಿ ಹೈಕೋರ್ಟ್‌ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

NEET PG Exam Date 2024: NEET PG ಪರೀಕ್ಷೆಯ ಪರಿಷ್ಕೃತ ದಿನಾಂಕ ಪ್ರಕಟ- ಎರಡು ಶಿಫ್ಟ್‌ಗಳಲ್ಲಿ ನಡೆಯಲಿದೆ ಪರೀಕ್ಷೆ

You may also like

Leave a Comment