6
School Holiday Today: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಹಿನ್ನೆಲೆಯಲ್ಲಿ ಇಂದು ಶನಿವಾರ (, ಜು.6) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮು ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ರಜೆ ಘೋಷಣೆ. ಸರ್ಕಾರಿ,ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.
ಜಿಲ್ಲಾದ್ಯಂತ ಇಂದು ರೆಡ್ ಅಲರ್ಟ್ ಇರೋ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ ಸಾಧ್ಯತೆ ಇದೆ.
