Home » Bangalore: ಕಂಡಕ್ಟರ್‌ಗೆ ಚಾಕು ಇರಿತ ಪ್ರಕರಣ ಮಾಸುವ ಮುನ್ನವೇ, ಸ್ಕ್ರೂ ಡ್ರೈವರ್‌ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಅವಾಜ್‌

Bangalore: ಕಂಡಕ್ಟರ್‌ಗೆ ಚಾಕು ಇರಿತ ಪ್ರಕರಣ ಮಾಸುವ ಮುನ್ನವೇ, ಸ್ಕ್ರೂ ಡ್ರೈವರ್‌ ತೋರಿಸಿ ಚಾಲಕ, ನಿರ್ವಾಹಕನಿಗೆ ಪ್ರಯಾಣಿಕನಿಂದ ಅವಾಜ್‌

0 comments

Bangalore: ಬಿಎಂಟಿಸಿ ಬಸ್‌ ಕಂಡಕ್ಟರ್‌ಗೆ ವ್ಯಕ್ತಿಯೋರ್ವ ಚಾಕು ಇರಿದ ಪ್ರಕರಣ ಮಾಸುವ ಮುನ್ನವೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನೋರ್ವ ಸ್ಕ್ರೂಡ್ರೈವರ್‌ ತೋರಿಸಿ ಬಸ್‌ ಚಾಲಕ ಹಾಗೂ ನಿರ್ವಾಹಕರಿಗೆ ಬೆದರಿಯೊಡ್ಡಿದ ಘಟನೆಯೊಂದು ಅತ್ತಿಬೆಲೆಯಿಂದ ಮೆಜಿಸ್ಟಿಕ್‌ಗೆ ಹೋಗುತ್ತಿದ್ದ ಬಸ್‌ನಲ್ಲಿ ನಡೆದಿದೆ.

ಕೊನಪ್ಪನ ಅಗ್ರಹಾರದಲ್ಲಿ ಈ ವ್ಯಕ್ತಿ ಬಸ್‌ ಹತ್ತಿದ್ದು, ಈ ಸಮಯದಲ್ಲಿ ಪ್ರಯಾಣಿಕರಿಗೆ ಟಿಕೆಟ್‌ ಕೊಡಲು ಕಂಡಕ್ಟರ್‌ ಅದೇ ನಿಲ್ದಾಣದಲ್ಲಿ ಬಸ್‌ ನಿಲ್ಲಿಸಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ಹೊಸರೋಡ್‌ ಬಸ್‌ ನಿಲ್ದಾಣದ ಬಳಿ ಬಸ್‌ನಿಂದ ಇಳಿದು ಬ್ಯಾಗ್‌ನಲ್ಲಿದ್ದ ಸ್ಕ್ರೂಡ್ರೈವರ್‌ ತೆಗೆದು, ಚಾಲಕ ಮತ್ತು ನಿರ್ವಾಹಕನಿಗೆ ಚುಚ್ಚಿ ಬಿಡುತ್ತೇನೆ ಎಂದು ಹೇಳಿದ್ದಾರೆ.

You may also like

Leave a Comment