Home » Kodi Shree: ರಾಜ ಗೆಲ್ಲುತ್ತಾನೆ, ಆದರೆ ದೈವಬಲ ಇಲ್ಲ- ಕೋಡಿಶ್ರೀ ಸ್ಫೋಟಕ ಭವಿಷ್ಯ

Kodi Shree: ರಾಜ ಗೆಲ್ಲುತ್ತಾನೆ, ಆದರೆ ದೈವಬಲ ಇಲ್ಲ- ಕೋಡಿಶ್ರೀ ಸ್ಫೋಟಕ ಭವಿಷ್ಯ

0 comments
Kodi Mutt Shr

Kodishree Predictions: ಕೋಡಿ ಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಸ್ಫೋಟಕ ಭವಿಷ್ಯವನ್ನು ನುಡಿದಿದ್ದಾರೆ.

ಇಂದು (ಅ.15) ಚಿಕ್ಕಬಳ್ಳಾಪುರದಲ್ಲಿ ಭಕ್ತರೊಬ್ಬರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೋಡಿಶ್ರೀ ಗಳು, ರಾಜ್ಯ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಮುಖ್ಯಮಂತ್ರಿಗಳಿಗೆ ನೋವು ಕೊಟ್ಟಾಗಿದೆ. ಮುಖ್ಯಮಂತ್ರಿಗಳ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ರಾಜ ಗೆಲ್ಲುತ್ತಾನೆ. ಆದ್ರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪ ದಿನ ರಾಜಕೀಯ ಏರಪೇರು ನಡೆಯುತ್ತೆ ಎಂದು ಮಾರ್ಮಿಕವಾಗಿ ಭವಿಷ್ಯ ನುಡಿದ್ದಾರೆ.

ಮುಡಾ ಪ್ರಕರಣ ರಾಜ್ಯದಲ್ಲಿ ಬಹಳ ಸದ್ದು ಮಾಡಿದ್ದು, ಕೋಡಿಶ್ರೀಗಳು ಮಾರ್ಮಿಕ ಭವಿಷ್ಯ ನುಡಿದಿದ್ದಾರೆ.

You may also like

Leave a Comment