Home » Belthangady: ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆ ಎಸ್‌. ಡಿ. ಎಂ. ಶಾಲೆ ಶಿಕ್ಷಕಿ ಆಯ್ಕೆ

Belthangady: ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಉಜಿರೆ ಎಸ್‌. ಡಿ. ಎಂ. ಶಾಲೆ ಶಿಕ್ಷಕಿ ಆಯ್ಕೆ

0 comments

Belthangady: 2024-25ನೇ ಸಾಲಿನ ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (rupsa) ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ಉಜಿರೆ (Belthangady) ಎಸ್‌. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದಾರೆ.

ಸದ್ಯ ಉಜಿರೆ ಎಸ್‌. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಅವರಿಗೆ ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಅ.21ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಆಗಲಿದೆ.

You may also like

Leave a Comment