Home » Darshan Thoogudeepa: ನಟ ದರ್ಶನ್ ಗೆ ಜಾಮೀನು ಸಿಕ್ಕ ಬೆನ್ನಲ್ಲೇ ಕರ್ನಾಟಕ ಬಂದ್ ಗೆ ಕರೆ…

Darshan Thoogudeepa: ನಟ ದರ್ಶನ್ ಗೆ ಜಾಮೀನು ಸಿಕ್ಕ ಬೆನ್ನಲ್ಲೇ ಕರ್ನಾಟಕ ಬಂದ್ ಗೆ ಕರೆ…

0 comments

Darshan Thoogudeepa: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ (Darshan Thoogudeepa) 100 ದಿನಗಳಿಂದ ಜೈಲಿನಲ್ಲಿದ್ದು ಇದೀಗ ಅವರಿಗೆ ಜಾಮೀನು ಸಿಕ್ಕಿದೆ. ಇದರಿಂದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಗೆ ಹಬ್ಬದಷ್ಟೇ ಖುಷಿಯಾಗಿದೆ.

ಹೌದು, ದರ್ಶನ್ ತೂಗುದೀಪ್ ಅವರು ಅಂದ್ರೆ ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಯಾರೂ ಮಟ್ಟಲಾದ ಮಾಣಿಕ್ಯ. ಇಂತಹ ಸಮಯದಲ್ಲೇ ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರು ಜೈಲು ಸೇರಿದ್ದರು. ಆ ನಂತರ ಅಭಿಮಾನಿಗಳು ಕೂಡ ನೊಂದು ಕೊಂಡಿರುವುದು ಅಷ್ಟೇ ಸತ್ಯ. ಯಾಕೆಂದರೆ ತಮ್ಮ ಮನೆ ಮುಂದೆ ಬರುವ ಜನರಿಗೆ ದರ್ಶನ್ ತೂಗುದೀಪ್ ಕೋಟಿ ಕೋಟಿ ರೂಪಾಯಿ ಸಹಾಯ ಕೂಡ ಮಾಡುತ್ತಾರೆ ಎಂಬುದು ಅಭಿಮಾನಿಗಳ ಮಾತು.

ಇದೀಗ ಡಿ-ಬಾಸ್ ಅಂತಾ ಅಭಿಮಾನಿಗಳಿಂದ ಬಿರುದು ಪಡೆದಿರುವ ದರ್ಶನ್ ತೂಗುದೀಪ್ ಅವರು ಈಗ ವೈದ್ಯರ ಎಚ್ಚರಿಕೆ ನಡುವೆಯೇ, ಇಂದು ಬಳ್ಳಾರಿ ಜೈಲಿನಿಂದ ನಟ ದರ್ಶನ್ ತೂಗುದೀಪ್ ರಿಲೀಸ್ ಆದ ಬೆನ್ನಲ್ಲೇ ಕರ್ನಾಟಕ ಬಂದ್ ಮಾಡೋಕೆ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ.

ಹೌದು, ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆದ ತಕ್ಷಣವೇ ಅದ್ಧೂರಿಯಾಗಿ ಸ್ವಾಗತ ಕೋರಲು, ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇದೇ ಸಮಯದಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ದರ್ಶನ್ ತೂಗುದೀಪ್ ಅವರು ರಿಲೀಸ್ ಆದ ತಕ್ಷಣ ಕರ್ನಾಟಕ ಬಂದ್ ಮಾಡಲಿದ್ದೇವೆ ಅಂತಾ ಘೋಷಣೆ ಹೊರಡಿಸಿದ್ದಾರೆ.

You may also like

Leave a Comment