Home » Putturu : ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!!

Putturu : ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!!

1 comment

Putturu: ಪುತ್ತೂರಿನ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬನ್ನೂರಿನ ನಂದಿಲ ನಿವಾಸಿ ಕಿರಣ್‌ ಕುಮಾರ್‌ ಆಚಾರ್ಯ (42)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಿರಣ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಏನು ಕಾರಣ ಎಂದು ತಿಳಿದು ಬಂದಿಲ್ಲ. ಮೃತರಿಗೆ ಪತ್ನಿ, ಮಗು ಇದ್ದಾರೆ ಎನ್ನಲಾಗಿದೆ.

You may also like

Leave a Comment