Home » Bigg Boss Kannada 11: ಸಿನಿಮಾ ಆಫರ್‌ಗೆ ಡೋಂಟ್ ಕೇರ್ ಎಂದ ಬಿಗ್ ಬಾಸ್ ವಿನ್ನರ್ ಹನುಮಂತ! ಕಾರಣ ಏನ್ ಗೊತ್ತಾ?!

Bigg Boss Kannada 11: ಸಿನಿಮಾ ಆಫರ್‌ಗೆ ಡೋಂಟ್ ಕೇರ್ ಎಂದ ಬಿಗ್ ಬಾಸ್ ವಿನ್ನರ್ ಹನುಮಂತ! ಕಾರಣ ಏನ್ ಗೊತ್ತಾ?!

0 comments

Bigg Boss Kannada 11: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ 11’ರ (Bigg Boss Kannada 11) ವಿನ್ನರ್ (Winner) ಆಗಿರೋ ಹನುಮಂತಗೆ (Hanumantha) ಬಂದಿರುವ ಸಿನಿಮಾ ಆಫರ್‌ಗಳನ್ನು ನೋ ಎಂದಿದ್ದಾರೆ.‌

ಹೌದು, ಬಿಗ್ ಬಾಸ್‌ನಲ್ಲಿ ಗೆದ್ದ ಬಳಿಕ ಹನುಮಂತಗೆ ಸಿನಿಮಾ ಆಫರ್‌ ಬಂದಾಗ ಕಿರುತೆರೆ ಹೊರತು ಸಿನಿಮಾ ಸಹವಾಸವೇ ಬೇಡವೆಂಬ ತೀರ್ಮಾನಕ್ಕೆ ಬಂದಿದ್ದಾರೆ ಹನುಮಂತ. ಸದ್ಯಕ್ಕೆ ಬಿಗ್ ಬಾಸ್ ಬಳಿಕ ಅವರು ‘ಬಾಯ್ಸ್ ವರ್ಸಸ್ ಗರ್ಲ್ಸ್’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಮತ್ತೆ ಪ್ರೇಕ್ಷಕರ ಮನ ಗೆಲ್ಲಲು ಹನುಮಂತ ಬಂದಿದ್ದಾರೆ. ಒಂದಾದ್ಮೇಲೊಂದು ರಿಯಾಲಿಟಿ ಶೋ ಮಾಡ್ತಿರುವ ಹನುಮಂತ ಟಿವಿ ಮೂಲಕ ಜನರ ಪ್ರೀತಿ ಗಳಿಸುವ ನಿಟ್ಟಿನಲ್ಲಿದ್ದಾರೆ ಅಂದರೆ ತಪ್ಪಾಗಲಾರದು.

You may also like