8
ಬೆಳ್ತಂಗಡಿ :ಬೆಳ್ತಂಗಡಿ-ಮೂಡಬಿದಿರೆ ರಸ್ತೆಯ ಗುರುವಾಯನಕೆರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ವರದಿಯಾಗಿದೆ.

ಗುರುವಾಯನಕೆರೆ ಅರಮಲೆ ಬೆಟ್ಟ ಸಮೀಪದಲ್ಲಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ
