Home » ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಅಣ್ಣು ಪೂಜಾರಿ ನಿಧನ

ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಅಣ್ಣು ಪೂಜಾರಿ ನಿಧನ

by Praveen Chennavara
0 comments

Bantwal : ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ ಅವರು ಫೆ.16ರಂದು ನಿಧನರಾದರು.

ಅಣ್ಣು ಪೂಜಾರಿ ಅವರು ಭಾರತೀಯ ಜನತಾ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ,ಪ್ರಮುಖರಾಗಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದರು.

ಸಾಮಾಜಿಕ ,ಧಾರ್ಮಿಕ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಇವರ ನಿಧನಕ್ಕೆ ಬಿಜೆಪಿ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

You may also like