Home » DK Suresh : ಡಿಕೆಶಿ ತಮ್ಮ ಡಿ ಕೆ ಸುರೇಶ್ ಗೆ ಮಹತ್ವದ ಹುದ್ದೆ !!

DK Suresh : ಡಿಕೆಶಿ ತಮ್ಮ ಡಿ ಕೆ ಸುರೇಶ್ ಗೆ ಮಹತ್ವದ ಹುದ್ದೆ !!

0 comments

D K Suresh : ಕಳೆದ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಸಹೋದರ ಡಿ ಕೆ ಸುರೇಶ್‌ ಅವರು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಅವರ ವಿರುದ್ಧ ಸೋಲು ಅನುಭವಿಸಿದ್ರು. ಇದೀಗ ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ ಸುರೇಶ್ ಅವರಿಗೆ ಮಹತ್ವದ ಸ್ಥಾನ ನೀಡಲು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಕಸರತ್ತು ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹೌದು, ಡಿ ಕೆ ಸುರೇಶ್‌ ಅವರಿಗೆ ವಿಧಾನ ಪರಿಷತ್‌ ಸ್ಥಾನವನ್ನ ನೀಡುವ ನಿಟ್ಟಿನಲ್ಲಿ ಡಿ ಕೆ ಶಿವಕುಮಾರ್‌ ಅವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಇದೀಗ ಮಾಜಿ ಸಂಸದ ಡಿ ಕೆ ಸುರೇಶ್‌ ಅವರು ಕೆಎಂಎಫ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತು ಕಾಂಗ್ರೆಸ್‌ ಪಾಳಯದಲ್ಲಿ ಕೇಳಿ ಬರುತ್ತಿದೆ.

You may also like