3
Udupi: ಮನೆಯ ಕೊಠಡಿಯಲ್ಲಿ ಯುವ ಕಲಾವಿದರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ (Udupi) ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ಸಂಭವಿಸಿದೆ.
ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್ (32) ಎಂಬಾತನನ್ನು ನೇಣುಕುಣಿಕೆಯಿಂದ ಇಳಿಸಿದ ಕೂಡಲೇ ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅಲ್ಲಿ ಪರೀಕ್ಷಸಿದ ವೈದ್ಯರು ವ್ಯಕ್ತಿ ಅದಾಗಲೇ ಮೃತಪಟ್ಟಿರುವುದನ್ನು ದೃಢೀಕರಿಸಿದರು.
