Home » Tamilnadu CM: ಆದಷ್ಟು ಬೇಗ ಮಕ್ಕಳನ್ನು ಮಾಡಿಕೊಳ್ಳಬೇಕು-ನವವಿವಾಹಿತರಿಗೆ ಸಿಎಂ ಸ್ಟಾಲಿನ್‌ ಮನವಿ

Tamilnadu CM: ಆದಷ್ಟು ಬೇಗ ಮಕ್ಕಳನ್ನು ಮಾಡಿಕೊಳ್ಳಬೇಕು-ನವವಿವಾಹಿತರಿಗೆ ಸಿಎಂ ಸ್ಟಾಲಿನ್‌ ಮನವಿ

0 comments

Tamilnadu CM: ತಮಿಳುನಾಡಿನ ಮುಖ್ಯಮಂತ್ರಿ ತಮ್ಮ ರಾಜ್ಯದ ನವವಿವಾಹಿತರಿಗೆ ಆದಷ್ಟು ಬೇಗ ಮಕ್ಕಳನ್ನು ಹೆತ್ತು ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. “ಫ್ಯಾಮಿಲಿ ಪ್ಲ್ಯಾನಿಂಗ್‌ ಎಲ್ಲ ಬದಿಗಿಟ್ಟು ಆದಷ್ಟು ಬೇಗ ಹೆಚ್ಚೆಚ್ಚು ಮಕ್ಕಳನ್ನು ಹೆರುವತ್ತ ಗಮನ ಹರಿಸಿ ಎಂದು ಹೊಸದಾಗಿ ಮದುವೆಯಾದವರಿಗೆ ಮನವಿ ಮಾಡಿದ್ದಾರೆ.

 

You may also like