Home » Steve Smith Retires: ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ!

Steve Smith Retires: ಏಕದಿನ ಕ್ರಿಕೆಟ್‌ಗೆ ಸ್ಟೀವ್‌ ಸ್ಮಿತ್‌ ನಿವೃತ್ತಿ!

0 comments

Steve Smith Retires: ಚಾಂಪಿಯನ್ಸ್‌ ಟ್ರೋಫಿ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತಿದ್ದು, ಇದೀಗ ಆಸೀಸ್‌ ಸ್ಟಾರ್‌ ಬ್ಯಾಟ್ಸ್‌ಮ್ಯಾನ್‌ ಸ್ವೀವ್‌ ಸ್ಮಿತ್‌ ಅವರು ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಟೆಸ್ಟ್‌ ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿದ್ದಾರೆ. ಸ್ಟೀವ್‌ ಸ್ಮಿತ್‌ ಲೆಗ್‌ ಸ್ಪಿನ್‌ ಆಲ್ರೌಂಡರ್‌ ಆಗಿ 2010 ರಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಪಾದಾರ್ಪಣೆ ಮಾಡಿದ ನಂತರ, 170 ಏಕದಿನ ಪಂದ್ಯಗಳಲ್ಲಿ 43.28 ಸರಾಸರಿಯಲ್ಲಿ 5800 ರನ್‌ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧ ಶತಕಗಳು ಮತ್ತು 34.67 ಸರಾಸರಿಯಲ್ಲಿ 28 ವಿಕೆಟ್‌ಗಳನ್ನು ಪಡೆದಿರುವ ಹೆಗ್ಗಳಿಕೆ ಇವರಿಗಿದೆ.

You may also like