Home » Ranya Rao: ಚಿನ್ನ ಕಳ್ಳಸಾಗಣೆ ಒಪ್ಪಿಕೊಂಡ ನಟಿ ರನ್ಯಾ ರಾವ್‌!

Ranya Rao: ಚಿನ್ನ ಕಳ್ಳಸಾಗಣೆ ಒಪ್ಪಿಕೊಂಡ ನಟಿ ರನ್ಯಾ ರಾವ್‌!

0 comments

Ranya Rao: ನಟಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಕೃತ್ಯವನ್ನು ಒಪ್ಪಿಕೊಂಡಿದ್ದು, ದುಬೈ ಮಾತ್ರವಲ್ಲ, ಯುರೋಪ್‌, ಅಮೆರಿಕಕ್ಕೂ ಪ್ರಯಾಣ ಮಾಡಿದ್ದೇನೆ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರನ್ಯಾ ರಾವ್‌ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ ಮಾಡಲಾಯಿತು. ಇದೀಗ ಅವರು ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (ಡಿಆರ್‌ಐ) ನೀಡಿದ ಹೇಳಿಕೆಯಲ್ಲಿ ತಮ್ಮ ಅಪರಾಧವನ್ನು ಒಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ. ದುಬೈ ಮಾತ್ರವಲ್ಲದೇ, ಯುರೋಪ್‌, ಅಮೆರಿಕ, ಮಧ್ಯಪ್ರಾಚ್ಯಕ್ಕೂ ಪ್ರಯಾಣ ಮಾಡಿರುವುದಾಗಿ ಅವರು ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

You may also like