3
Vice President Jagadeep Dhankhar: ಉಪರಷ್ಟ್ರಪತಿ ಜಗದೀಪ್ ಧನಕರ್ (73) ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು (ಭಾನುವಾರ) ಮುಂಜಾನೆ ಸರಿಸುಮಾರು ಎರಡು ಗಂಟೆ ಸಮಯದಲ್ಲಿ ಎದೆಯಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
