Home » Bantwala: ಅಪಘಾತದಲ್ಲಿ ಗಾಯಗೊಂಡ ಯುವ ನ್ಯಾಯವಾದಿ ಸಾವು!

Bantwala: ಅಪಘಾತದಲ್ಲಿ ಗಾಯಗೊಂಡ ಯುವ ನ್ಯಾಯವಾದಿ ಸಾವು!

0 comments

Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್‌ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.

ಪ್ರಥಮ್‌ ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ನಿರ್ಧಾರ ಮಾಡಿದೆ. ಈ ಮೂಲಕ ಮಾನವೀಯತೆಯನ್ನು ಮೆರೆದಿದೆ. ಮೃತರ ಕಣ್ಣು, ಲಿವರ್‌, ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ವರದಿಯಾಗಿದೆ.

You may also like