Home » Sullia : ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

Sullia : ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

by ಕಾವ್ಯ ವಾಣಿ
0 comments
Suicide Tragedy

sullia: ಸುಳ್ಯ (sullia) ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ, ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

You may also like