Home » Puttur: ಪುತ್ತೂರು: ಡಾ. ಶಾಂತಾ ಅವರಿಗೆ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ

Puttur: ಪುತ್ತೂರು: ಡಾ. ಶಾಂತಾ ಅವರಿಗೆ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ

0 comments

Puttur: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಮಡಿಕೇರಿಯ ಪತ್ರಿಕಾ ಭವನದಲ್ಲಿ ದಿನಾಂಕ 23.03.2025ರಂದು ಉದ್ಘಾಟನೆಗೊಂಡಿತು.ಈ ಸಂದರ್ಭದಲ್ಲಿ ಕವಿಗೋಷ್ಠಿ,ಕೃತಿ ಬಿಡುಗಡೆ, ಪ್ರಶಸ್ತಿ ಪ್ರದಾನ, ಪದಗ್ರಹಣ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆ ಕಬಕದ ಶಿಕ್ಷಕಿ ಬೊಳುವಾರು ನಿವಾಸಿ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯ ಸಂಚಾಲಕಿ. ಡಾ.ಶಾಂತಾ ಪುತ್ತೂರುರವರಿಗೆ ಕೊಡಗು ಜಿಲ್ಲಾ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

You may also like