Home » Udupi: ಉಡುಪಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

Udupi: ಉಡುಪಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

by ಕಾವ್ಯ ವಾಣಿ
0 comments

Udupi: ಉಡುಪಿ (Udupi) ನಗರದ ಖಾಸಗಿಯವರ ಸ್ಥಳದಲ್ಲಿ ಮರದ ಕೊಂಬೆಗೆ, ನೇಣುಬಿಗಿದ‌‌‌ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಮಾ. 26 ರಂದು ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.

ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ ಮಾತ್ರ ಉಳಿದುಕೊಂಡಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವಾರಸುದಾರರು ನಗರ ಪೋಲಿಸ್ ಠಾಣೆಯ‌ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

You may also like