4
Puttur: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು (Puttur) ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್ ನಿತ್ಯಾನಂದ ಎಂದು ತಿಳಿದು ಬಂದಿದೆ. ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆ ಗೆ ದಾಖಲಿಸಿದ್ದಾರೆ. ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
