Home » Uppinangady: ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ!

Uppinangady: ಉಪ್ಪಿನಂಗಡಿ: ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧ ಪತ್ತೆ!

by ಕಾವ್ಯ ವಾಣಿ
0 comments

Uppinangady: ಉಪ್ಪಿನಂಗಡಿಯ (Uppinangady) ಇಳಂತಿಲ ಬಳಿ ಗುಡ್ಡೆಯೊಂದರಲ್ಲಿ ಹಿಂದೂ ಮಹಿಳೆಯೊಂದಿಗೆ ಅನ್ಯಕೋಮಿನ ವೃದ್ಧನೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಕಾರ್ವೆಲ್ ನಿವಾಸಿಯಾದ ವೃದ್ದ ಹಿಂದೂ ಮಹಿಳೆಯೊಂದಿಗೆ ಇದ್ದುದನ್ನು ಕಂಡ ಸ್ಥಳೀಯರು ಇಬ್ಬರನ್ನು ಹಿಡಿದು ಬೆನ್ನಟ್ಟಿದ್ದಾರೆ.

ವೃದ್ಧನಿಗೆ 65 ವರ್ಷ ವಯಸ್ಸಾಗಿದ್ದು ಏಳು ಜನ ಮಕ್ಕಳಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

You may also like