6
Sullia: ಕಲ್ಮಕಾರು ಗ್ರಾಮದ ತಿರುಮಲೇಶ್ವರ ದಬ್ಬಡ್ಕ (52) ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ನಡೆದಿದೆ.
ಕೃಷಿಗಾಗಿ ತಂದಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದ ತಿರುಮಲೇಶ್ವರ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಹೊಂದಿದ್ದಾರೆ.
