Home » Lucknow: ಹೆತ್ತವರ ಒಪ್ಪಿಗೆ ಇಲ್ಲದೇ ಮದುವೆಯಾಗುವ ಜೋಡಿಗೆ ಪೊಲೀಸ್‌ ರಕ್ಷಣೆ ಇಲ್ಲ-ಹೈಕೋರ್ಟ್‌

Lucknow: ಹೆತ್ತವರ ಒಪ್ಪಿಗೆ ಇಲ್ಲದೇ ಮದುವೆಯಾಗುವ ಜೋಡಿಗೆ ಪೊಲೀಸ್‌ ರಕ್ಷಣೆ ಇಲ್ಲ-ಹೈಕೋರ್ಟ್‌

0 comments

Lucknow: ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಜೋಡಿಗೆ ಪೊಲೀಸ್‌ ರಕ್ಷಣೆ ಇರುವುದಿಲ್ಲ ಎಂದು ಅಲಹಾಬಾದ್‌ ಹೈಕೋರ್ಟ್‌ ಹೇಳಿದೆ.

ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗುವ ಜೋಡಿಗೆ ಯಾವುದೇ ಬೆದರಿಕೆ ಇದ್ದರೆ ಪೊಲೀಸ್‌ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಹೇಳಿದೆ. ರಕ್ಷಣೆ ಕೋರಿ ದಂಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯ ಈ ತೀರ್ಪು ನೀಡಿದೆ.

You may also like