Home » Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ ಚಾರಣಕ್ಕೆ ಅವಕಾಶ!

Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್: ಕುದುರೆಮುಖ ಚಾರಣಕ್ಕೆ ಅವಕಾಶ!

0 comments

Kuduremukha: ಪ್ರವಾಸಿಗರಿಗೆ ಗುಡ್ ನ್ಯೂಸ್ ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ. ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

You may also like